KNV
42. ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ERVKN
42. ಯೇಸು ಅವರಿಗೆ, “ಖಂಡಿತವಾಗಿಯೂ ನೀವು ಇದನ್ನು ಪವಿತ್ರ ಗ್ರಂಥದಲ್ಲಿ ಓದಿದ್ದೀರಿ: ‘ಮನೆ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು. ಪ್ರಭುವು ಇದನ್ನು ಮಾಡಿದನು. ಇದು ನಮಗೆ ಆಶ್ಚರ್ಯಕರವಾಗಿದೆ.’ ಕೀರ್ತನೆ. 118:22,] 23
IRVKN
42. ಯೇಸು ಅವರಿಗೆ, [‡ ಕೀರ್ತ 118:22-23] “ ‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN