ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
13. ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.

ERVKN
13. “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.

IRVKN
13. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 13 of Total Verses 39
  • ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
  • ERVKN

    “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.
  • IRVKN

    “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Total 39 Verses, Current Verse 13 of Total Verses 39
×

Alert

×

kannada Letters Keypad References