ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
27. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.

ERVKN
27. “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.

IRVKN
27. “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 27 of Total Verses 39
  • ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
  • ERVKN

    “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.
  • IRVKN

    “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
Total 39 Verses, Current Verse 27 of Total Verses 39
×

Alert

×

kannada Letters Keypad References