ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
10. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.

ERVKN
10. “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.

IRVKN
10. ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 10 of Total Verses 46
  • ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
  • ERVKN

    “ಆದ್ದರಿಂದ ಐದು ಮಂದಿ ಬುದ್ಧಿಹೀನ ಕನ್ನಿಕೆಯರು ಎಣ್ಣೆ ಕೊಂಡುಕೊಳ್ಳುವುದಕ್ಕೆ ಹೋದರು. ಅವರು ಹೋಗುತ್ತಿರುವಾಗ, ಮದುಮಗನು ಬಂದನು. ಸಿದ್ಧವಾಗಿದ್ದ ಕನ್ನಿಕೆಯರು ಮದುಮಗನ ಜೊತೆಯಲ್ಲಿ ಔತಣಕ್ಕೆ ಹೋದರು. ನಂತರ ಬಾಗಿಲು ಮುಚ್ಚಲಾಯಿತು.
  • IRVKN

    ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.
Total 46 Verses, Current Verse 10 of Total Verses 46
×

Alert

×

kannada Letters Keypad References