KNV
15. ಅವನು ಒಬ್ಬನಿಗೆ ಐದು ತಲಾಂತುಗಳನ್ನು ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ತಕ್ಷಣವೇ ಪ್ರಯಾಣ ಮಾಡಿದನು.
ERVKN
15. ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು [*ತಲಾಂತು ಒಂದು ತಲಾಂತು ಅಂದರೆ 30,000 ದಿನಾರಿ. ಒಂದು ದಿನಾರಿ ಅಂದರೆ ಒಬ್ಬನ ಒಂದು ದಿನದ ಸಂಬಳ.] ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.
IRVKN
15. ಅವನು ಒಬ್ಬನಿಗೆ ಐದು [§ 3,000 ರೂಪಾಯಿ] ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN