KNV
20. ಆಗ ಐದು ತಲಾಂತುಗಳನ್ನು ಹೊಂದಿದ್ದವನು ಬಂದು ಬೇರೆ ಐದು ತಲಾಂತುಗಳನ್ನು ತಂದು--ಒಡೆಯನೇ, ನೀನು ನನಗೆ ಐದು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಬೇರೆ ಐದು ತಲಾಂತುಗಳನ್ನು ನಾನು ಸಂಪಾದಿಸಿದ್ದೇನೆ ಅಂದನು.
ERVKN
20. ಐದು ತಲಾಂತು ಪಡೆದ ಸೇವಕನು ಇನ್ನೂ ಐದು ತಲಾಂತನ್ನು ತನ್ನ ಯಜಮಾನನ ಬಳಿಗೆ ತಂದು, ‘ಧಣಿಯೇ, ನೀನು ನನ್ನಲ್ಲಿ ಭರವಸೆಯಿಟ್ಟು ಐದು ತಲಾಂತನ್ನು ಕೊಟ್ಟೆ. ನಾನು ಅದನ್ನು ವಿನಿಯೋಗಿಸಿ ಇನ್ನೂ ಐದು ತಲಾಂತು ಸಂಪಾದಿಸಿದ್ದೇನೆ’ ಎಂದನು.
IRVKN
20. ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN