KNV
30. ಮತ್ತು ನಿಷ್ಪ್ರಯೋ ಜಕನಾದ ಈ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಅಂದನು.
ERVKN
30. ಬಳಿಕ ಆ ಯಜಮಾನನು, ‘ಕೆಲಸಕ್ಕೆ ಬಾರದ ಆ ಸೇವಕನನ್ನು, ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವ ಕಗ್ಗತ್ತಲೆಯ ಸ್ಥಳಕ್ಕೆ ದಬ್ಬಿರಿ’ ಎಂದು ಆಜ್ಞಾಪಿಸಿದನು.
IRVKN
30. ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN