KNV
40. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ERVKN
40. “ಆಗ ರಾಜನು, ‘ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಇಲ್ಲಿ ನನ್ನ ಜನರಿಗಾಗಿ ಏನೇನು ಮಾಡುತ್ತೀರೋ ಅದೆಲ್ಲವನ್ನು ನನಗೂ ಮಾಡಿದಂತಾಯಿತು’ ಎಂದು ಉತ್ತರಕೊಡುವನು.
IRVKN
40. ಅದಕ್ಕೆ ಉತ್ತರವಾಗಿ ಅರಸನು, [† ಮತ್ತಾ 10:42] ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN