ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
25. ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.

ERVKN
25. ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.

IRVKN
25. ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 25 of Total Verses 25
  • ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
  • ERVKN

    ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.
  • IRVKN

    ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
Total 25 Verses, Current Verse 25 of Total Verses 25
×

Alert

×

kannada Letters Keypad References