ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.

ERVKN
15. ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.

IRVKN
15. ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 15 of Total Verses 48
  • ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
  • ERVKN

    ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.
  • IRVKN

    ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
Total 48 Verses, Current Verse 15 of Total Verses 48
×

Alert

×

kannada Letters Keypad References