KNV
25. ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
ERVKN
25. ದುರಾಭಿಮಾನಿಯನ್ನು ದಂಡಿಸಿದರೆ ಅವನು ಪಾಠವನ್ನು ಕಲಿತುಕೊಳ್ಳಬಹುದು. ವಿವೇಕಿಯನ್ನು ತಿದ್ದಿ ಸರಿಪಡಿಸಿದರೆ ಅವನು ಮತ್ತಷ್ಟು ಜ್ಞಾನವನ್ನು ಗಳಿಸಿಕೊಳ್ಳುವನು.
IRVKN
25. ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN