ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
20. ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.

ERVKN
20. ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.

IRVKN
20. ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 20 of Total Verses 28
  • ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
  • ERVKN

    ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.
  • IRVKN

    ಮನಗುಂದಿದವನಿಗೆ ಸಂಗೀತಹಾಡುವುದು ಚಳಿದಿನದಲ್ಲಿ ಬಟ್ಟೆ ತೆಗೆದಂತೆ, ಗಾಯಕ್ಕೆ ಹುಳಿಹೊಯ್ದಂತೆ.
Total 28 Verses, Current Verse 20 of Total Verses 28
×

Alert

×

kannada Letters Keypad References