KNV
15. ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.
ERVKN
15. ಇನ್ನೂ ಕತ್ತಲಿರುವಾಗಲೇ ಆಕೆ ಎದ್ದೇಳುವಳು. ತನ್ನ ಕುಟುಂಬದವರಿಗೂ ತನ್ನ ಸೇವಕಿಯರಿಗೂ ಊಟ ಕೊಡುವಳು.
IRVKN
15. ಇನ್ನೂ ಕತ್ತಲಿರುವಾಗಲೇ ಎದ್ದು, ಮನೆಯವರಿಗೆ ಆಹಾರವನ್ನು, ನೀಡುವಳು ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN