KNV
12. ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
ERVKN
12. ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.
IRVKN
12. ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ, ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN