ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
8. ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.

ERVKN
8. ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.

IRVKN
8. ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.

OCVKN





  • ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು.
  • ERVKN

    ಅಂದು ಸಂಜೆ ತಂಗಾಳಿ ಬೀಸುತ್ತಿರಲು ದೇವರಾದ ಯೆಹೋವನು ತೋಟದಲ್ಲಿ ತಿರುಗಾಡುತ್ತಿದ್ದನು. ಆತನ ಸಪ್ಪಳವನ್ನು ಕೇಳಿದ ಪುರುಷನು ಮತ್ತು ಅವನ ಹೆಂಡತಿಯು ತೋಟದ ಮರಗಳ ಮರೆಯಲ್ಲಿ ಅಡಗಿಕೊಂಡರು.
  • IRVKN

    ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
Common Bible Languages
West Indian Languages
×

Alert

×

Kannada Letters Keypad References