KNV
7. ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ERVKN
7. ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು [†ಆತನನ್ನು ಇರಿದವರು ನೋಡಿರಿ: ಯೋಹಾನ 19:34.] ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.
IRVKN
7. ನೋಡಿರಿ, ಆತನು [† ದಾನಿ. 7:13; ಮತ್ತಾ 13:41; 16:27; 24:30; 25:31; 26:64; ಯೋಹಾ 1:5 1; ಅ. ಕೃ. 1:16; 1 ಥೆಸ. 4:16; ಯೂದ 4:] ಮೇಘಗಳೊಂದಿಗೆ ಬರುತ್ತಾನೆ, [‡ ಜೆಕ. 12:10; ಯೋಹಾ 19:37:] ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN