KNV
7. ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
ERVKN
7. “ ‘ಯಾರು ಪಾತಾಳಕ್ಕೆ ಇಳಿದುಹೋಗಬಲ್ಲರು’ ಎಂದಾಗಲಿ ಹೇಳಬೇಡಿ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.
IRVKN
7. ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’ ” ಆದರೆ ಅದು ಏನನ್ನು ಹೇಳುತ್ತದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN