KNV
23. ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ERVKN
23. ಗಾಯನು ನನಗೆ ಅತಿಥಿಸತ್ಕಾರ ಮಾಡುತ್ತಿದ್ದಾನೆ. ಅಲ್ಲದೆ ಸಭಾಕೂಟಕ್ಕಾಗಿ ಅವನ ಮನೆಯನ್ನೇ ಉಪಯೋಗಿಸಲಾಗುತ್ತಿದೆ. ಅವನು ಸಹ ನಿಮಗೆ ವಂದನೆ ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾದ ಎರಸ್ತನು ಮತ್ತು ಸಹೋದರನಾದ ಕ್ವರ್ತನು ನಿಮಗೆ ವಂದನೆಯನ್ನು ತಿಳಿಸುತ್ತಾರೆ.
IRVKN
23. ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ [* 1 ಕೊರಿ 1:14] ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ [† ಅ. ಕೃ. 19:22] ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN