ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
17. (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.

ERVKN
17. “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” [✡ಉಲ್ಲೇಖನ: ಆದಿಕಾಂಡ 17:5.] ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.

IRVKN
17. [‡ ಆದಿ 17:5] “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು [§ 1 ಕೊರಿ 1:28] ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 17 of Total Verses 25
  • (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು.
  • ERVKN

    “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ” ✡ಉಲ್ಲೇಖನ: ಆದಿಕಾಂಡ 17:5. ಎಂದು ಪವಿತ್ರ ಗ್ರಂಥದಲ್ಲೇ ಬರೆದಿದೆ. ಇದು ದೇವರ ಸನ್ನಿಧಿಯಲ್ಲಿ ಸತ್ಯವಾಗಿದೆ. ಸತ್ತವರಿಗೆ ಜೀವವನ್ನು ಕೊಡುವವನೂ ಇನ್ನೂ ಸಂಭವಿಸಿಲ್ಲದ ಕಾರ್ಯಗಳನ್ನು ಮಾಡುವವನೂ ಆಗಿರುವ ದೇವರನ್ನು ಅಬ್ರಹಾಮನು ನಂಬಿದನು.
  • IRVKN

    ‡ ಆದಿ 17:5 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು § 1 ಕೊರಿ 1:28 ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
Total 25 Verses, Current Verse 17 of Total Verses 25
×

Alert

×

kannada Letters Keypad References