KNV
54. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
ERVKN
54. ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: “ಮರಣವು ಜಯದಲ್ಲಿ ನುಂಗಿಯೇಹೋಯಿತು.” ಯೆಶಾಯ 25:8]
IRVKN
54. ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN