KNV
38. ಹಾಗಾದರೆ ಆಕೆಯನ್ನು ಮದುವೆ ಮಾಡಿಕೊಡು ವವನು ಒಳ್ಳೇದನ್ನು ಮಾಡುತ್ತಾನೆ. ಮದುವೆಮಾಡಿ ಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.
ERVKN
38. ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ [*ಈ ವಚನಗಳನ್ನು ಈ ರೀತಿಯಾಗಿಯೂ ಅನುವಾದಿಸಬಹುದು: 36 “ಒಬ್ಬನು ತನಗೆ ನಿಶ್ಚಿತವಾದ ಕನ್ನಿಕೆಯೊಡನೆ ತಾನು ಸರಿಯಾದ ರೀತಿಯಲ್ಲಿ ವರ್ತಿಸುತ್ತಿಲ್ಲವೆಂದೂ ಆಕೆಗೆ ಮದುವೆಯ ವಯಸ್ಸು ಮೀರಿಹೋಗುತ್ತಿದೆಯೆಂದೂ, ಆದ್ದರಿಂದ, ಆಕೆಯನ್ನು ತಾನು ಮದುವೆಯಾಗಬೇಕೆಂದೂ ಯೋಚಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವರು ಮದುವೆಯಾಗಬೇಕು. ಅದು ಪಾಪವಲ್ಲ. 37 ಆದರೆ ಮತ್ತೊಬ್ಬನು ತನಗೆ ಮದುವೆಯ ಆಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಈ ವ್ಯಕ್ತಿಯು ತನಗೆ ನಿಶ್ಚಿತವಾದ ಕನ್ನಿಕೆಯೊಂದಿಗೆ ತಾನು ಮದುವೆಯಾಗುವುದಿಲ್ಲವೆಂದು ನಿರ್ಧರಿಸಿದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ. 38 ಆದ್ದರಿಂದ ತನಗೆ ನಿಶ್ಚಿತವಾದ ಕನ್ಯೆಯನ್ನು ಮದುವೆಯಾಗುವುದು ಒಳ್ಳೆಯದು; ಮದುವೆಯಾಗದಿರುವುದು ಮತ್ತಷ್ಟು ಒಳ್ಳೆಯದು.”]
IRVKN
38. ಹಾಗಾದರೆ [† ಇಬ್ರಿ. 13:4] ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN