ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
13. ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.

ERVKN
13. ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 13 of Total Verses 43
  • ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ನಾನು ಆದುಕೊಂಡ ಯೆರೂಸಲೇಮಿಗೋಸ್ಕರವಾಗಿಯೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು ಅಂದನು.
  • ERVKN

    ಆದರೂ ನಿನ್ನ ಮಗನಿಂದ ರಾಜ್ಯವನ್ನೆಲ್ಲ ನಾನು ಕಿತ್ತುಕೊಳ್ಳುವುದಿಲ್ಲ. ನಾನು ಅವನಿಗೆ ಒಂದು ಕುಲವನ್ನು ಆಳಲು ಬಿಡುತ್ತೇನೆ. ನಾನು ದಾವೀದನಿಗಾಗಿ ಹೀಗೆ ಮಾಡುತ್ತೇನೆ. ಅವನು ನನಗೆ ಒಬ್ಬ ಒಳ್ಳೆಯ ಸೇವಕನಾಗಿದ್ದನು. ನಾನು ಇದನ್ನು ಜೆರುಸಲೇಮಿನ ಏಳಿಗೆಗಾಗಿ ಮಾಡುತ್ತೇನೆ. ನಾನೇ ಆ ನಗರವನ್ನು ಆರಿಸಿಕೊಂಡೆನು” ಎಂದು ಹೇಳಿದನು.
Total 43 Verses, Current Verse 13 of Total Verses 43
×

Alert

×

kannada Letters Keypad References