ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
18. ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.

ERVKN
18. ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 18 of Total Verses 43
  • ಆದರೆ ಹದದನೂ ಅವನ ಸಂಗಡ ಇರುವವರೂ ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಐಗುಪ್ತದಲ್ಲಿ ಪ್ರವೇಶಿಸಿ ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಅವನು ಇವನಿಗೆ ಮನೆಯನ್ನು ಕೊಟ್ಟು ಆಹಾರವನ್ನು ನೇಮಿಸಿ ಭೂಮಿಯನ್ನು ಕೊಟ್ಟನು.
  • ERVKN

    ಅವರು ಮಿದ್ಯಾನನ್ನು ಬಿಟ್ಟು ಪಾರಾನಿಗೆ ಹೋದರು. ಇತರ ಕೆಲವು ಜನರು ಪಾರಾನಿನಲ್ಲಿ ಅವರೊಂದಿಗೆ ಸೇರಿಕೊಂಡರು. ನಂತರ ಇವರೆಲ್ಲಾ ಒಟ್ಟಿಗೆ ಈಜಿಪ್ಟಿಗೆ ಹೋದರು. ಅವರು ಈಜಿಪ್ಟಿನ ರಾಜನಾದ ಫರೋಹನ ಬಳಿಗೆ ಹೋಗಿ, ಅವನ ಸಹಾಯವನ್ನು ಕೇಳಿದರು. ಫರೋಹನು ಹದದನಿಗೆ ಒಂದು ಮನೆಯನ್ನು ಮತ್ತು ಸ್ವಲ್ಪ ಭೂಮಿಯನ್ನು ಕೊಟ್ಟನು. ಫರೋಹನು ಅವನ ಊಟಕ್ಕಾಗಿ ಪ್ರತಿ ತಿಂಗಳು ಆಹಾರವನ್ನು ಕೊಟ್ಟನು.
Total 43 Verses, Current Verse 18 of Total Verses 43
×

Alert

×

kannada Letters Keypad References