KNV
28. ಯಾರೊಬ್ಬಾಮನು ಪರಾಕ್ರಮ ಶಾಲಿಯಾಗಿರುವದರಿಂದ ಸೊಲೊಮೋನನು--ಈ ಯೌವನಸ್ಥನು ಕೆಲಸ ಮಾಡತಕ್ಕವನೆಂದು ನೋಡಿ ಯೋಸೇಫನ ಮನೆಯ ಸಮಸ್ತ ಕಾರ್ಯಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.
ERVKN
28. ಯಾರೊಬ್ಬಾಮನು ಸಮರ್ಥನಾದ ಮನುಷ್ಯನಾಗಿದ್ದನು. ಈ ಯುವಕನು ಒಳ್ಳೆಯ ಕೆಲಸಗಾರನೆಂಬುದು ಸೊಲೊಮೋನನಿಗೆ ತಿಳಿಯಿತು. ಆದುದರಿಂದ ಸೊಲೊಮೋನನು ಯೋಸೇಫ್ ಕುಲದ ಕೆಲಸಗಾರರೆಲ್ಲರಿಗೂ ಮೇಲ್ವಿಚಾರಕನನ್ನಾಗಿ ಅವನನ್ನು ನೇಮಿಸಿದನು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN