ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
31. ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.

ERVKN
31. ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೊ. ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 31 of Total Verses 43
  • ಇದಕ್ಕೆ ಇಸ್ರಾಯೇಲಿನ ದೇವರಾದ ಕರ್ತನು--ಇಗೋ, ನಾನು ಸೊಲೊಮೋನನ ಕೈ ಯಿಂದ ರಾಜ್ಯವನ್ನು ಕಿತ್ತುಕೊಂಡು ಹತ್ತು ಗೋತ್ರ ಗಳನ್ನು ನಿನಗೆ ಕೊಡುವೆನು.
  • ERVKN

    ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೊ. ಇಸ್ರೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.
Total 43 Verses, Current Verse 31 of Total Verses 43
×

Alert

×

kannada Letters Keypad References