ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
19. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.

ERVKN
19. ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 19 of Total Verses 34
  • ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟತನಮಾಡಿ ತಾನು ಮಾಡಿದ ಪಾಪ ಗಳ ನಿಮಿತ್ತವಾಗಿಯೂ ಯಾರೊಬ್ಬಾಮನ ಮಾರ್ಗ ದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಇದು ಆಯಿತು.
  • ERVKN

    ಜಿಮ್ರಿಯು ತಾನು ಮಾಡಿದ ಪಾಪದ ಕಾರಣದಿಂದಲೇ ಸತ್ತುಹೋದನು. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನು ಜಿಮ್ರಿಯು ಮಾಡಿದನು. ಯಾರೊಬ್ಬಾಮನು ಪಾಪಮಾಡಿದಂತೆ ಅವನೂ ಪಾಪವನ್ನು ಮಾಡಿದನು. ಇಸ್ರೇಲಿನ ಜನರು ಪಾಪಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು.
Total 34 Verses, Current Verse 19 of Total Verses 34
×

Alert

×

kannada Letters Keypad References