ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
2 ಸಮುವೇಲನು
KNV
3. ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

ERVKN
3. ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 3 of Total Verses 25
  • ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.
  • ERVKN

    ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.
Total 25 Verses, Current Verse 3 of Total Verses 25
×

Alert

×

kannada Letters Keypad References