ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
32. ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.

ERVKN
32. ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.

IRVKN
32. ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 32 of Total Verses 48
  • ಅದಕಾರಣ ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು; ಅವನು ಚರ್ಮಕಾರನಾದ ಸೀಮೋ ನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರದ ಬಳಿಯಲ್ಲಿದೆ. ಅವನು ಬಂದು ನಿನ್ನೊಂದಿಗೆ ಮಾತನಾಡುವನು ಎಂದು ಹೇಳಿದನು.
  • ERVKN

    ಆದ್ದರಿಂದ ಕೆಲವು ಜನರನ್ನು ಜೊಪ್ಪಪಟ್ಟಣಕ್ಕೆ ಕಳುಹಿಸಿ ಸೀಮೋನ್ ಪೇತ್ರನನ್ನು ಬರಬೇಕೆಂದು ಕೇಳಿಕೊ. ಪೇತ್ರನು ಚರ್ಮಕಾರನಾದ ಸೀಮೋನ ಎಂಬವನ ಮನೆಯಲ್ಲಿ ಇಳಿದುಕೊಂಡಿದ್ದಾನೆ. ಅವನ ಮನೆಯು ಸಮುದ್ರ ತೀರದಲ್ಲಿದೆ’ ಎಂದನು.
  • IRVKN

    ನೀನು ಯಾರನ್ನಾದರು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸಬೇಕು, ಅವನು ಚಮ್ಮಾರನಾದ ಸೀಮೋನನ ಮನೆಯಲ್ಲಿ ಇಳುಕೊಂಡಿದ್ದಾನೆ; ಆ ಮನೆ ಸಮುದ್ರ ತೀರದ ಸಮೀಪವಿದೆ’ ಅಂದನು.
Total 48 Verses, Current Verse 32 of Total Verses 48
×

Alert

×

kannada Letters Keypad References