ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
33. ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ERVKN
33. ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.

IRVKN
33. ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 48 Verses, Current Verse 33 of Total Verses 48
  • ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
  • ERVKN

    ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು.
  • IRVKN

    ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.
Total 48 Verses, Current Verse 33 of Total Verses 48
×

Alert

×

kannada Letters Keypad References