ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
2. ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.

ERVKN
2. ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.

IRVKN
2. ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 2 of Total Verses 52
  • ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.
  • ERVKN

    ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.
  • IRVKN

    ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
Total 52 Verses, Current Verse 2 of Total Verses 52
×

Alert

×

kannada Letters Keypad References