KNV
14. ಆದರೆ ಪೇತ್ರನು ಹನ್ನೊಂದು ಮಂದಿಯೊಂದಿಗೆ ಎದ್ದು ನಿಂತು ಗಟ್ಟಿಯಾದ ಸ್ವರದಿಂದ ಅವರಿಗೆ-- ಯೂದಾಯದವರೇ, ಯೆರೂಸಲೇಮಿನಲ್ಲಿ ವಾಸ ವಾಗಿರುವ ಎಲ್ಲಾ ಜನರೇ, ಈ ವಿಷಯ ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತುಗಳಿಗೆ ಕಿವಿಗೊಡಿರಿ.
ERVKN
14. ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.
IRVKN
14. ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN