KNV
26. ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
ERVKN
26. ‘ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ.
IRVKN
26. ನಿಮ್ಮ ಪೂರ್ವಿಕರಿಗೆ ವಿವರವಾಗಿ ಹೇಳಿದ್ದೇನೆಂದರೆ; “ ‘ನೀನು ಈ ಜನರ ಬಳಿಗೆ ಹೋಗಿ ಅವರಿಗೆ; ನೀವು ಕಿವಿಯಿದ್ದು ಕೇಳಿಕೊಂಡರೂ ತಿಳಿದುಕೊಳ್ಳುವುದೇ ಇಲ್ಲ; ಕಣ್ಣಿದ್ದು ನೋಡಿದರೂ ಕಾಣುವುದೇ ಇಲ್ಲ, ಎಂಬುದಾಗಿ ಹೇಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN