KNV
27. ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
ERVKN
27. ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.’ ಯೆಶಾಯ 6:9-10]
IRVKN
27. ಏಕೆಂದರೆ, ಈ ಜನರ ಹೃದಯವು ಕಲ್ಲಾಗಿದೆ; ಇವರ ಕಿವಿ ಕಿವುಡಾಗಿದೆ; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ; ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಹೀಗೆ ಮಾಡಿಕೊಂಡಿದ್ದಾರೆ’ ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN