KNV
4. ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ERVKN
4. ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ [*ನ್ಯಾಯ “ನ್ಯಾಯ ಎಂಬ ದೇವರು ಕೆಟ್ಟವರನ್ನು ದಂಡಿಸುತ್ತಾನೆ” ಎಂಬುದು ಆ ಜನರ ನಂಬಿಕೆಯಾಗಿತ್ತು.] ಇಷ್ಟವಿಲ್ಲ” ಎಂದು ಹೇಳಿದರು.
IRVKN
4. ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN