ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
25. ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.

ERVKN
25. ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು.

IRVKN
25. ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 25 of Total Verses 46
  • ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
  • ERVKN

    ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು.
  • IRVKN

    ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.
Total 46 Verses, Current Verse 25 of Total Verses 46
×

Alert

×

kannada Letters Keypad References