KNV
17. ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
ERVKN
17. ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಾಧೀಶರನ್ನು ಕಾಣಬೇಕು.
IRVKN
17. ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN