KNV
19. ನೀನು ಒಂದು ಪಟ್ಟಣಕ್ಕೆ ವಿರೋಧವಾಗಿ ಯುದ್ಧ ಮಾಡಿ ಅದನ್ನು ಹಿಡಿಯುವಹಾಗೆ ಬಹಳದಿವಸ ಮುತ್ತಿಗೆ ಹಾಕಿದರೆ ಮರಗಳನ್ನು ಕೊಡಲಿತಾಗಿಸಿ ಕೆಡಿಸಬೇಡ. ಯಾಕಂದರೆ ಅವುಗಳ ಹಣ್ಣನ್ನು ನೀನು ತಿನ್ನಬಹುದು. ಅವುಗಳನ್ನು ಮುತ್ತಿಗೆಯಲ್ಲಿ ನಿನಗೆ ಸಹಾಯವಾಗುವದ ಕ್ಕೋಸ್ಕರ ಕಡಿದುಹಾಕಬಾರದು. ಹೊಲದ ಮರಗಳು ಮನುಷ್ಯರ ಜೀವಕ್ಕಾಗಿವೆ.
ERVKN
19. “ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?
IRVKN
19. ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN