KNV
16. ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ERVKN
16. “ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.
IRVKN
16. “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN