ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
10. ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.

ERVKN
10. ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.

IRVKN
10. ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.





Total Verses, Current Verse 10 of Total Verses 0
  • ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.
  • ERVKN

    ರಾಹೇಲಳು ಲಾಬಾನನ ಮಗಳು. ಲಾಬಾನನು ಯಾಕೋಬನ ತಾಯಿಯಾದ ರೆಬೆಕ್ಕಳ ಅಣ್ಣ. ಯಾಕೋಬನು ರಾಹೇಲಳನ್ನು ನೋಡಿದಾಗ ಬಾವಿಯ ಮೇಲಿದ್ದ ಕಲ್ಲನ್ನು ತೆಗೆದುಹಾಕಿ ತನ್ನ ತಾಯಿಯ ಅಣ್ಣನಾದ ಲಾಬಾನನ ಕುರಿಗಳಿಗೆ ನೀರು ಕೊಟ್ಟನು.
  • IRVKN

    ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.
Total Verses, Current Verse 10 of Total Verses 0
×

Alert

×

kannada Letters Keypad References