KNV
16. ಯಾಕೋಬನು ಸಾಯಂಕಾಲ ದಲ್ಲಿ ಹೊಲದಿಂದ ಬಂದಾಗ ಲೇಯಳು ಅವನೆದುರಿಗೆ ಹೊರಟುಹೋಗಿ--ನೀನು ನನ್ನ ಬಳಿಗೆ ಬರಬೇಕು; ನನ್ನ ಮಗನ ದುದಾಯಗಳ ಬಾಡಿಗೆಯಿಂದ ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ ಅಂದಳು. ಆದದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.
ERVKN
16. ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.
IRVKN
16. ಸಾಯಂಕಾಲದಲ್ಲಿ ಯಾಕೋಬನು ಅಡವಿಯಿಂದ ಬರುವಾಗ ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನಲ್ಲಿ ಬರಬೇಕು, ನಾನು ನನ್ನ ಮಗನು ತಂದ ಕಾಮಜನಕ ಹಣ್ಣುಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ” ಎಂದಳು. ಆ ಹೊತ್ತು ರಾತ್ರಿ ಅವನು ಆಕೆಯೊಂದಿಗೆ ಇದ್ದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN