KNV
18. ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
ERVKN
18. ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.
IRVKN
18. ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ ಇಸ್ಸಾಕಾರ್” ಎಂದು ಹೆಸರಿಟ್ಟಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN