ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
39. ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.

ERVKN
39. ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)

IRVKN
39. ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 43 Verses, Current Verse 39 of Total Verses 43
  • ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
  • ERVKN

    ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
  • IRVKN

    ಅಕ್ಬೋರನ ಮಗನಾದ ಬಾಳ್ಹಾನಾನನು ಸತ್ತ ಮೇಲೆ ಹದರನು ಅರಸನಾದನು. ಅವನ ರಾಜಧಾನಿಯ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
Total 43 Verses, Current Verse 39 of Total Verses 43
×

Alert

×

kannada Letters Keypad References