ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
2. ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.

ERVKN
2. ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.

IRVKN
2. ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 2 of Total Verses 34
  • ಅವರು ಐಗುಪ್ತದಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ--ತಿರಿಗಿ ಹೋಗಿ ನಮಗಾಗಿ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ ಅಂದನು.
  • ERVKN

    ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.
  • IRVKN

    ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.
Total 34 Verses, Current Verse 2 of Total Verses 34
×

Alert

×

kannada Letters Keypad References