ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
29. ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.

ERVKN
29. ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.

IRVKN
29. ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 29 of Total Verses 34
  • ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
  • ERVKN

    ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.
  • IRVKN

    ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.
Total 34 Verses, Current Verse 29 of Total Verses 34
×

Alert

×

kannada Letters Keypad References