ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
33. ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.

ERVKN
33. ಯೋಸೇಫನ ಎದುರಿನ ಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು.

IRVKN
33. ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 33 of Total Verses 34
  • ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.
  • ERVKN

    ಯೋಸೇಫನ ಎದುರಿನ ಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು.
  • IRVKN

    ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
Total 34 Verses, Current Verse 33 of Total Verses 34
×

Alert

×

kannada Letters Keypad References