ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
23. ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.

ERVKN
23. ಯೋಸೇಫನು ತನ್ನ ತಂದೆಗೂ ಉಡುಗೊರೆಗಳನ್ನು ಕಳುಹಿಸಿದನು. ಅವನು ಈಜಿಪ್ಟಿನ ಶ್ರೇಷ್ಠವಾದ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಕಳುಹಿಸಿದನು. ತನ್ನ ತಂದೆಯ ಮರುಪ್ರಯಾಣಕ್ಕೆ ಬೇಕಾದ ಕಾಳು, ರೊಟ್ಟಿ ಮತ್ತು ಇತರ ಆಹಾರಪದಾರ್ಥಗಳನ್ನೂ ಹತ್ತು ಹೆಣ್ಣುಕತ್ತೆಗಳ ಮೇಲೆ ಹೊರಿಸಿ ಕಳುಹಿಸಿದನು.

IRVKN
23. ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
  • ERVKN

    ಯೋಸೇಫನು ತನ್ನ ತಂದೆಗೂ ಉಡುಗೊರೆಗಳನ್ನು ಕಳುಹಿಸಿದನು. ಅವನು ಈಜಿಪ್ಟಿನ ಶ್ರೇಷ್ಠವಾದ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಕಳುಹಿಸಿದನು. ತನ್ನ ತಂದೆಯ ಮರುಪ್ರಯಾಣಕ್ಕೆ ಬೇಕಾದ ಕಾಳು, ರೊಟ್ಟಿ ಮತ್ತು ಇತರ ಆಹಾರಪದಾರ್ಥಗಳನ್ನೂ ಹತ್ತು ಹೆಣ್ಣುಕತ್ತೆಗಳ ಮೇಲೆ ಹೊರಿಸಿ ಕಳುಹಿಸಿದನು.
  • IRVKN

    ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
Total 28 Verses, Current Verse 23 of Total Verses 28
×

Alert

×

kannada Letters Keypad References