ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
9. ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;

ERVKN
9. ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.

IRVKN
9. ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 9 of Total Verses 28
  • ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
  • ERVKN

    ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.
  • IRVKN

    ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
Total 28 Verses, Current Verse 9 of Total Verses 28
×

Alert

×

kannada Letters Keypad References