ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
22. ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.

ERVKN
22. ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.

IRVKN
22. ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 22 of Total Verses 31
  • ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
  • ERVKN

    ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.
  • IRVKN

    ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ.
Total 31 Verses, Current Verse 22 of Total Verses 31
×

Alert

×

kannada Letters Keypad References