ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
24. ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.

ERVKN
24. ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.

IRVKN
24. ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 24 of Total Verses 31
  • ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.
  • ERVKN

    ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು.
  • IRVKN

    ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.
Total 31 Verses, Current Verse 24 of Total Verses 31
×

Alert

×

kannada Letters Keypad References