ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
26. ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.

ERVKN
26. ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ. “ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ”

IRVKN
26. ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 31 Verses, Current Verse 26 of Total Verses 31
  • ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
  • ERVKN

    ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ. “ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ”
  • IRVKN

    ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.
Total 31 Verses, Current Verse 26 of Total Verses 31
×

Alert

×

kannada Letters Keypad References